Sunday, July 6, 2025
spot_imgspot_img
spot_imgspot_img

ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಘೋರ ದುರಂತ: ಯಂತ್ರಕ್ಕೆ ಸಿಲುಕಿ ಯುವತಿ ಸಾವು

- Advertisement -
- Advertisement -

ಬೆಂಗಳೂರು : ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಯಂತ್ರಕ್ಕೆ ಸಿಲುಕಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ನಾಯಂಡಹಳ್ಳಿ ಸಮೀಪವಿರುವ ಝಡ್, ಎಸ್. ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಅವಘಡ ನಡೆದಿದ್ದು, ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಶಾಜಿಯಾ (28) ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮಾಲೀಕನ ಬೇಜವಾಬ್ದಾರಿಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಮಾಲೀಕ ಜೀಶಾಮ್ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!