Wednesday, September 23, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ರಸ್ತೆ ಅಪಘಾತ; ನಿವೃತ್ತ ಎಎಸ್ಐ ಸಾವು

- Advertisement -
- Advertisement -

ಸುಬ್ರಹ್ಮಣ್ಯ: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಚಾಲನೆ ಮಾಡುತ್ತಿದ್ದ ನಿವೃತ್ತ ಎಎಸ್ ಐಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ಭಾನುವಾರ ನಡೆದಿದೆ.

vtv vitla
vtv vitla

ಮೃತರನ್ನು ಕುಲ್ಕುಂದ‌ ನಿವಾಸಿ ಎ.ಪಿ. ಗೌಡ ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ಬಳಿ ಅಪಘಾತ ಸಂಭವಿಸಿದೆ.

ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತದೇಹವನ್ನು ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!