Friday, September 4, 2026
spot_imgspot_img
spot_imgspot_img

ಮಂಗಳೂರು: ಕೆಫೆಯಲ್ಲಿ ವಿದ್ಯಾರ್ಥಿನಿಯರ ಹೊಡೆದಾಟ

- Advertisement -
- Advertisement -
vtv vitla

ಮಂಗಳೂರು: ಕೆಫೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಹೊಡೆದಾಡಿ ಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಯನ್ ಕಥೆಯಲ್ಲಿ ಹೊಡೆದಾಟ ಸಂಭವಿಸಿದೆ. ಕಥೆಯಲ್ಲಿ ಹುಡುಗರ ಜೊತೆ ವಿದ್ಯಾರ್ಥಿನಿ ಕುಳಿತಿದ್ದ ವೇಳೆ ಏಕಾಏಕಿ ಬಂದು ಮತ್ತೊಬ್ಬ ವಿದ್ಯಾರ್ಥಿನಿ ಹಲ್ಲೆ ನಡೆಸಿದ್ದಾಳೆ. ಈ ವೇಳೆ ಮೂರನೇ ಯುವತಿಯಿಂದ ಕೂಡ ಗಲಾಟೆ ನಡೆದಿದೆ. ಹೊಡೆದಾಟ ಬಿಡಿಸಲು ಹೋದ ಯುವಕರು ಹೈರಾಣಾಗಿದ್ದು, ಮಂಗಳೂರು ಪೂರ್ವ ಪೊಲೀಸ್ ಠಾಣೆ ಪೊಲೀಸರಿಂದ ಮಾಹಿತಿ ಸಂಗ್ರಹ ನಡೆದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯರ ಹೊಡೆದಾಟದ ವೀಡಿಯೋ ವೈರಲ್ ಆಗಿದೆ.

- Advertisement -

Related news

error: Content is protected !!