Wednesday, September 23, 2026
spot_imgspot_img
spot_imgspot_img

ಮಂಗಳೂರು: ಡಿವೈಡರ್ ಹಾರಿ ಎರಡು ವಾಹನಗಳಿಗೆ ಢಿಕ್ಕಿ ಹೊಡೆದ BMW ಕಾರು: ಓರ್ವ ಗಂಭೀರ

- Advertisement -
- Advertisement -

ಮಂಗಳೂರು: ಬಿಎಂಡಬ್ಲ್ಯು ಕಾರೊಂದು ಡಿವೈಡರ್ ಹಾರಿ ಎರಡು ವಾಹನಗಳಿಗೆ ಢಿಕ್ಕಿ ಹೊಡೆದಿರುವ ಘಟನೆ ಬಲ್ಲಾಳ್ ಭಾಗ್ ನಲ್ಲಿ ನಡೆದಿದೆ.

ಬಿಎಂಡಬ್ಲ್ಯು ಕಾರು ವೇಗದಲ್ಲಿ ಬಲ್ಲಾಳ್ ಭಾಗ್ ರಸ್ತೆಯಲ್ಲಿ ಬರುತ್ತಿರುವಾಗ ಡಿವೈಡರ್ ಹಾರಿ, ಆ ಕಡೆ ರಸ್ತೆಯಲ್ಲಿ ಹೋಗುತ್ತಿದ್ದ ಕಾರು ಹಾಗೂ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಬಗ್ಗೆ ಇನ್ನಷ್ಟು ಸ್ಪಷ್ಟ ಮಾಹಿತಿ ತಿಳಿದು ಬರಬೇಕಿದೆ.

vtv vitla
- Advertisement -

Related news

error: Content is protected !!