Sunday, June 29, 2025
spot_imgspot_img
spot_imgspot_img

ಮಹೇಂದ್ರ ಸಿಂಗ್ ಧೋನಿಗೆ ವಿಶೇಷ ಪತ್ರ ಬರೆದ ಪ್ರಧಾನಿ ಮೋದಿ.

- Advertisement -
- Advertisement -

ಭಾರತ ಕಂಡ ಯಶಸ್ವಿ ನಾಯಕನ ವಿದಾಯಕ್ಕೆ ಕ್ರಿಕೇಟ್ ಪ್ರೇಮಿಗಳು, ಸಿನಿಮಾ ಸ್ಟಾರ್‌ಗಳು ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡುತ್ತಿರುವ ಬೆನ್ನಲ್ಲೇ, ಕ್ರಿಕೆಟ್ ವಿದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಎಂ.ಎಸ್.ಧೋನಿಗೆ ಪತ್ರ ಬರೆದಿದ್ದಾರೆ.

“ನಿಮ್ಮ ಹೆಜ್ಜೆಗುರುತುಗಳು ದಿಟ್ಟವೂ, ಧೈರ್ಯದಿಂದಲೂ ಕೂಡಿದೆ,ನೀವು ಇಡೀ ರಾಷ್ಟ್ರಮಟ್ಟದಲ್ಲಿ ಚರ್ಚೆಯ ಕೇಂದ್ರವಾಗಲು ನೀವು ಹಂಚಿಕೊಂಡ ಆ ವಿಡಿಯೋ ಸಾಕು, . 130 ಕೋಟಿ ಭಾರತೀಯರು ನಿಮ್ಮ ನಿವೃತ್ತಿ ಸುದ್ದಿಯಿಂದ ನಿರಾಶೆಗೊಂಡರು. ಆದರೆ ಭಾರತೀಯ ಕ್ರಿಕೆಟ್‌ಗಾಗಿ ನೀವು ಮಾಡಿದ ಎಲ್ಲಾ ಕೆಲಸಗಳಿಗೆ ನಾವೆಲ್ಲರೂ ಎಂದೆಂದಿಗೂ ಕೃತಜ್ಞರಾಗಿರಬೇಕು” ಎಂದು ಪ್ರಧಾನಿ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

- Advertisement -

Related news

error: Content is protected !!