Monday, June 15, 2026
spot_imgspot_img
spot_imgspot_img

ಉಡುಪಿ: ವಿದ್ಯಾರ್ಥಿನಿಗೆ ರಸ್ತೆಯಲ್ಲೇ ಲೈಂಗಿಕ ಕಿರುಕುಳ – ಕಾಮುಕನಿಗೆ ಬಿತ್ತು ಕಜ್ಜಾಯ.!

- Advertisement -
- Advertisement -

ಉಡುಪಿ: ಕಾಲೇಜು ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಹಾಡಹಗಲೇ ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದ ಕಾಮುಕನಿಗೆ ಸಾರ್ವಜನಿಕರೇ ಹಿಡಿದು ಥಳಿಸಿದ ಘಟನೆ ಉಡುಪಿಯ ಪುರಭವನದ ಬಳಿ ಇಂದು ನಡೆದಿದೆ.

ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ನೀಲ್‌ ಗಾಮಾ ಎಂಬ ಯುವಕ ಕಿರುಕುಳ ನೀಡಲು ಮುಂದಾಗಿದ್ದಾನೆ. ಯುವತಿ ಬೊಬ್ಬೆ ಹಾಕಿದಾಗ ಸಹಾಯಕ್ಕಾಗಿ ಸಾರ್ವಜನಿಕರು ಧಾವಿಸಿ ಬಂದು ಆತನನ್ನು ಹಿಡಿದು ಚೆನ್ನಾಗಿ ಧರ್ಮದೇಟು ನೀಡಿದ್ದಾರೆ.

- Advertisement -

Related news

error: Content is protected !!