- Advertisement -
- Advertisement -

ಮೈಸೂರು: ಹಿರಿಯ ನಟಿ ತಾರಾ ಅವರ ತಾಯಿ ಪುಷ್ಪಾ(76) ಬುಧವಾರ ನಿಧನರಾದರು.

ಮಗಳು ತಾರಾ ಜತೆ ಶೂಟಿಂಗ್ನಲ್ಲಿ ಭಾಗಿಯಾಗಿದ್ದ ಪುಷ್ಪಾ ಅವರಿಗೆ ವಾಂತಿಯಾಗಿದ್ದು, ತೀವ್ರ ಅಸ್ವಸ್ಥರಾದ ಪುಷ್ಪಾ ಅವರನ್ನು ತಕ್ಷಣ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಂಜೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.


- Advertisement -








