- Advertisement -
- Advertisement -


ಪುತ್ತೂರು ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ಟಿಪ್ಪರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಶೇಖಮಲೆ ನಿವಾಸಿ ಸಿನಾನ್ ಮೃತ ಯುವಕ.
ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಛಿದ್ರವಾಗಿದ್ದು, ಇನ್ನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.


- Advertisement -








