Sunday, July 6, 2025
spot_imgspot_img
spot_imgspot_img

ಉಡುಪಿ: ಕೃಷ್ಣ ನಗರಿಗೆ ನಾಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

- Advertisement -
- Advertisement -

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಇಂದು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಅವರು ನಾಳೆ ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆಯಲಿದ್ದಾರೆ. ನಾಳೆ ದೇಗುಲ ಭೇಟಿಯ ಬಳಿಕ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಾಳೆಯೇ ರಾತ್ರಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!