- Advertisement -
- Advertisement -


ವಿಟ್ಲ: ಚಿರಸ್ವಿ ಪೌಂಡೆಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ನೆರವು, ಶೈಕ್ಷಣಿಕ ಪ್ರಗತಿಗೆ ಸಹಾಯ, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.

ದಿನಾಂಕ: 15-05-5022 ನೇ ರವಿವಾರ ಬೆಳಿಗ್ಗೆ 09.30ಕ್ಕೆ ಸೌಹಾರ್ದ ಭವನ ಸಾಲೆತ್ತೂರು ಇಲ್ಲಿ ನಡೆಯಲಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.






- Advertisement -








