Friday, July 24, 2026
spot_imgspot_img
spot_imgspot_img

ಬೆಳ್ಳಾರೆ: ಕಾರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ; ಹಿಂದೂ ಸಂಘಟನೆ ಕಾರ್ಯಕರ್ತರಿಂದ ದಾಳಿ; ದನ ಹಾಗೂ ವಾಹನ ಪೊಲೀಸ್ ವಶಕ್ಕೆ

- Advertisement -
- Advertisement -

ಪುತ್ತೂರು: ಕಾರಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ.

ಮಾರುತಿ ಕಾರಿನಲ್ಲಿ ವ್ಯಕ್ತಿಯೋರ್ವ ದನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು, ಬೆಳ್ಳಾರೆ ಪೊಲೀಸರಿಗೆ ಮಾಹಿತಿ ನೀಡಿ, ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!