Sunday, September 20, 2026
spot_imgspot_img
spot_imgspot_img

ಮಂಜೇಶ್ವರ: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಮಂಜೇಶ್ವರ: ಆಟೋ ಚಾಲಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಿಗ್ಗೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಬಾಯಾರಿ ನಲ್ಲಿ ನಡೆದಿದೆ.

ಬಾಯಾರು ಸುದೆಂಬಳದ ಮುಖೇಶ್ (28) ಮೃತ ಪಟ್ಟವರು.

ಬುಧವಾರ ರಾತ್ರಿ ಮಲಗಿದ್ದ ಇವರು ಬೆಳಿಗ್ಗೆ ತಡವಾದರೂ ಏಳದೇ ಇದ್ದುದರಿಂದ ಗಾಬರಿಗೊಂಡು ಕಿಟಿಕಿ ಮೂಲಕ ನೋಡಿದಾಗ ನೇಣು ಬಿಗಿದಿರುವುದು ಕಂಡುಬಂದಿದೆ.

ಇನ್ನು ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮಹಜರು ನಡೆಸಿದರು. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.

- Advertisement -

Related news

error: Content is protected !!