Sunday, June 29, 2025
spot_imgspot_img
spot_imgspot_img

ಪೊಲೀಸರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಆರೋಪಿ ಅರೆಸ್ಟ್

- Advertisement -
- Advertisement -

ಬೆಂಗಳೂರು ಪೊಲೀಸರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಪಂಕಜ್ ಕುಮಾರ್ (40) ಬಂಧಿತ ಆರೋಪಿ.

ಈತ ಸಿಟಿ ಪೊಲೀಸರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಮಾಡಿದ್ದ. ಬಳಿಕ ತಾನು ಸಿಟಿ ಪೊಲೀಸ್ ಎಂದು ಹಲವರನ್ನು ವಂಚಿಸಿದ್ದ. ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಸಿಸಿಬಿ ಅಧಿಕಾರಿಗಳು ಆರೋಪಿಯನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!