- Advertisement -
- Advertisement -


ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳ ಕ್ರಾಸ್‌ನಲ್ಲಿರುವ ಬಸ್ಸು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಕಡುನೀಲಿ ಬಣ್ಣದ ಪ್ಯಾಂಟ್ ಹಾಗೂ ಆಕಾಶ ನೀಲಿ ಬಣ್ಣದ ಪ್ರಿಂಟೆಡ್ ಟೀ ಶರ್ಟ್ ಧರಿಸಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರಬಹುದೆಂದು ಶಂಕಿಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು, ಉಜಿರೆ ಗ್ರಾಂ ಪಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಶವಾಗಾರಕ್ಕೆ ಸಾಗಿಸಲಾಗಿದ್ದು, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಹಾಲಿನಲ್ಲಿ ಕಲಬೆರಕೆ ಶಂಕೆ; ಗಡಿಭಾಗಗಳಲ್ಲಿ ಮಾದರಿ ಸಂಗ್ರಹ, ತೀವ್ರ ತಪಾಸಣೆ
- ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ‘ಪ್ರಜಾ ಸೇವೆ’ ಇಲಾಖೆ ಸ್ಥಾಪನೆ: ಸಿ.ಎಂ. ಡಿಕೆ ಶಿವಕುಮಾರ್
- ಆಲಂಕಾರು: ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ..!!
- ಉಪ್ಪಿನಂಗಡಿ:ಅಕ್ರಮವಾಗಿ ಸಾಗಿಸುತ್ತಿದ್ದ 16 ಜಾನುವಾರುಗಳು ಪತ್ತೆ; ಪ್ರಕರಣ ದಾಖಲು
- ಸಜಿಪ: ಪ್ರತಿಷ್ಠಿತ ಬ್ರಾಹ್ಮಣ ಕುಟುಂಬದ ಯುವತಿ ಚೆನೈನಲ್ಲಿ ಕ್ರಿಶ್ಚಿಯನ್ ಯುವಕನೊಂದಿಗೆ ಲಿವಿಂಗ್ ಇನ್..!
- Advertisement -








