- Advertisement -
- Advertisement -
ಪುತ್ತೂರು: ಖಾಸಗಿ ಆಸ್ಪತ್ರೆಯ ಬ್ಯಾಟರಿ ಕಳವುಗೈದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.
ಪುತ್ತೂರಿನಲ್ಲಿರುವ ಹಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಜನರೇಟರ್ ಅಳವಡಿಸಿದ್ದ ಬ್ಯಾಟರಿಯನ್ನು ಯಾರೋ ಅಪರಿಚಿತ ವ್ಯಕ್ತಿಯೊಬ್ಬ ಆಟೋ ರಿಕ್ಷಾದಲ್ಲಿ ಬಂದು ಬ್ಯಾಟರಿಯನ್ನು ಕೊಂಡೊಯ್ಯುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಆಸ್ಪತ್ರೆಯಲ್ಲಿ ಕರೆಂಟ್ ಹೋದ ಸಮಯ ಜನರೇಟರ್ ಆನ್ ಆಗದೇ ಇದ್ದಾಗ ಹೋಗಿ ಪರಿಶೀಲನೆ ಮಾಡಿದಾಗ ಬ್ಯಾಟರಿ ಕಳವು ಆದ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಆಸ್ಪತ್ರೆಯ ಪಾಲುದಾರ ಡಾ. ಅಜಿತ್.ಕೆ ಪುತ್ತೂರು ಠಾಣೆಯಲ್ಲಿ ದೂರು ನೀಡಿದ್ದಾರೆ.
- Advertisement -