Sunday, June 14, 2026
spot_imgspot_img
spot_imgspot_img

*ದ.ಕ ಜಿಲ್ಲೆಯಲ್ಲಿ 314 ಮಂದಿಗೆ ವಕ್ಕರಿಸಿದ ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು 11 ಮಂದಿ ಸೋಂಕಿತರ ಸಾವು.

- Advertisement -
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 314 ಮಂದಿಗೆ ಸೋಂಕು ತಗುಲಿದೆ. 11ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 296 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 11092 ಆಗಿದ್ದು, ಇಲ್ಲಿಯವರೆಗೆ 8423 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2339 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 330 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!