- Advertisement -
- Advertisement -


ಉಡುಪಿ: ರಾಜ್ಯದ 21 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆದಿದ್ದು ಅದರಂತೆ ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮನೆಗೂ ಎಸಿಬಿ ದಾಳಿ ನಡೆಸಿದೆ.

ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಉಡುಪಿಯ ಕೊರಂಗ್ರಪಾಡಿಯಲ್ಲಿರುವ ಸಣ್ಣ ನೀರಾವರಿ ಇಲಾಖೆ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ನಿವಾಸದ ಮೇಲೆ ಇಂದು ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಭಾರೀ ಪ್ರಮಾಣದ ಚಿನ್ನಾಭರಣಗಳ ಜೊತೆಗೆ ನಗದು ಕೂಡ ಪತ್ತೆಯಾಗಿದೆ.
ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ತಂಡಕ್ಕೆ ಪರಿಶೀಲನೆಯ ವೇಳೆ ಭಾರೀ ಪ್ರಮಾಣದ ಸಂಪತ್ತು ಮತ್ತು ದಾಖಲೆಗಳು ಸಿಕ್ಕಿವೆ. ಇಂದು ಇಡೀ ದಿನ ತಪಾಸಣೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

- ಜೀವಂತ ಮಹಿಳೆಗೆ ಮರಣ ಪ್ರಮಾಣ ಪತ್ರ: ಪಂಚಾಯತ್ ನಿರ್ಲಕ್ಷ್ಯಕ್ಕೆ ಬಡ ಕುಟುಂಬ ಬೀದಿಪಾಲು-ಪಿಂಚಣಿ, ಗೃಹಲಕ್ಷ್ಮಿ, ಅನ್ನಭಾಗ್ಯ ಸೌಲಭ್ಯ ಸ್ಥಗಿತ; ನ್ಯಾಯಕ್ಕಾಗಿ ಕುಟುಂಬದ ಅಳಲು
- ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆಯಲ್ಲಿಯೇ ತುಂಬಿದೆ ನೀರು- ಅವೈಜ್ಞಾನಿಕ ಕಾಮಗಾರಿಗೆ ನಿದರ್ಶನ
- ಶಾಲಾ ಆವರಣಕ್ಕೆ ಬಂದ ಕಾಡಾನೆ: ವಿದ್ಯಾರ್ಥಿಗಳಲ್ಲಿ ಆತಂಕ – ಇಟಿಎಫ್ ಅಧಿಕಾರಿಯ ತ್ವರಿತ ಕಾರ್ಯಾಚರಣೆಯಿಂದ ತಪ್ಪಿದ ಅನಾಹುತ
- ವಿಟ್ಲ ಜೇಸೀಸ್ ಶಾಲೆಯಲ್ಲಿ ‘ಫ್ರೆಶರ್ಸ್ ಡೇ’ ಸಂಭ್ರಮ
- ನಾನು ಯಾವತ್ತೂ ಧರ್ಮಸ್ಥಳಕ್ಕೆ ಹೋದವನೇ ಅಲ್ಲ-ನನ್ನ ಹೋರಾಟ ಧರ್ಮಸ್ಥಳ ನ್ಯಾಯಕ್ಕಾಗಿ, ಹಣಕ್ಕಾಗಿ ಅಲ್ಲ :ತಮ್ಮ ಮೇಲೆ ಬಂದಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ ನಟ ಪ್ರಕಾಶ್ ರಾಜ್


- Advertisement -








