- Advertisement -
- Advertisement -


ಬೆಂಗಳೂರು: ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದರು.
ನಿನ್ನೆ ಫಲಿತಾಂಶ ಪ್ರಕಟಣೆ ಬಗ್ಗೆ ಗೊಂದಲವುಂಟಾಗಿತ್ತು. ಈ ಬಗ್ಗೆ ಸಚಿವರು ಸ್ಪಷ್ಟನೆ ನೀಡಿದ್ದರು. ಇದೀಗ ನಾಳೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.
ಫಲಿತಾಂಶಕ್ಕಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್
www.kseeb.kar.nic.in,
www.pue.kar.nic.in ಗೆ ಭೇಟಿ ನೀಡಬಹುದು
- ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ವ್ಯಕ್ತಿ ಆತ್ಮಹತ್ಯೆ..!
- ಭಾರತ ಸೇರಿದಂತೆ ವಿದೇಶಗಳ ಸಹಾಯ ನಿರಾಕರಿಸಿದ ನೇಪಾಳ – ಸಾಧ್ಯವಾದಲ್ಲಿ ಹಣಕಾಸಿನ ನೆರವು ನೀಡಿ ಎಂದ ಸರ್ಕಾರ
- ಮುಂದಿನ ಪ್ರಧಾನಿಯಾರಾಗಬೇಕು? -ಸಮೀಕ್ಷೆಯಲ್ಲಿ ಟಾಪ್-3ನಲ್ಲಿ ತಮಿಳುನಾಡು ಸಿಎಂ ವಿಜಯ್
- ಮಂಗಳೂರು:21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ಮಾಡುವಂತಿಲ್ಲ: ಅಪರ ಜಿಲ್ಲಾಧಿಕಾರಿ
- 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ


- Advertisement -








