- Advertisement -
- Advertisement -


ಉಡುಪಿ: ಕಳೆದ 25 ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಬಾರ್ಕೂರಿನ ನಿವಾಸಿ ಬಾಬು ಮರಕಾಲ ಮೃತಪಟ್ಟಿರುವ ವ್ಯಕ್ತಿ. ಬಾಬು ಮರಕಾಲ ಕಳೆದ ತಿಂಗಳೂ ಉಡುಪಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ರು. ಆಗ ಇವರನ್ನು ಸಮಾಜಸೇವಕರಾದ ನಿತ್ಯಾನಂದ ಆಸ್ಪತ್ರೆಗೆ ದಾಖಲಿಸಿದರು. ನಂತರ ಚಿಕಿತ್ಸೆ ಫಲಿಸಿದ ವೃದ್ಧ ಸಾವನ್ನಪ್ಪಿದು, ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ರಕ್ಷಿಸಿಡಲಾಗಿತ್ತು.
ಇದೀಗ ಸಂಬಂಧಿಕರಿಗೆ ಬಾಬು ಮರಕಾಲ ಮೃತಪಟ್ಟಿರುವ ವಿಷಯ ತಿಳಿದುಬಂದಿದೆ. ಆ ಬಳಿಕ ಸಂಬಂಧಿಕರು ಆಸ್ಪತ್ರೆಯನ್ನು ಸಂಪರ್ಕಿಸಿ ಕಾನೂನು ಪ್ರಕ್ರಿಯೆ ಮೂಲಕ ಶವವನ್ನು ಪಡೆದುಕೊಂಡರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯದಿಂದ ಅಂತ್ಯಸಂಸ್ಕಾರವನ್ನೂ ನಡೆಸಿದ್ದಾರೆ. ಇವರು ಕಳೆದ 25 ವರ್ಷಗಳಿಂದ ಯಾವುದೋ ಕಾರಣಕ್ಕೆ ನಾಪತ್ತೆಯಾಗಿದ್ದಾಗಿ ತಿಳಿದುಬಂದಿದೆ.
- ಕಚ್ಚಾ ತೈಲ ಬೆಲೆ ಇಳಿಕೆಯಾದರೂ ತಕ್ಷಣ ಇಂಧನ ದರ ಕಡಿತ ಸಾಧ್ಯವಿಲ್ಲ: ಕೇಂದ್ರ ಸಚಿವ ಸುರೇಶ್ ಗೋಪಿ
- ಯುವಕನ ಮೇಲೆ ಹಲ್ಲೆ ಆರೋಪ; ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
- ಮಂಗಳೂರು ಉದ್ಯಮಿಯ ಹನಿಟ್ರ್ಯಾಪ್ ಪ್ರಕರಣ : ಆರೋಪಿಗಳಿಗೆ ಜಾಮೀನು
- ವಿಟ್ಲ: ಮಂಗಳೂರು ಎಂ ಆರ್ ಪಿ ಎಲ್, ಒ ಎನ್ ಜಿ ಸಿ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ವಿಟ್ಠಲ ಎಜುಕೇಶನ್ ಸೊಸೈಟಿ ಪ್ರೌಢಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
- ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ–ಕುಕ್ಕರ್ನಿಂದ ಹಲ್ಲೆ ಮಾಡಿ ಹತ್ಯೆ ಆರೋಪ


- Advertisement -








