- Advertisement -
- Advertisement -


ಮಂಗಳೂರು: ಸ್ಕೂಟರ್ ಶೋ ರೂಂ ಒಂದು ಅಗ್ನಿಗಾಹುತಿಯಾದ ಘಟನೆ ನಡೆದಿದೆ. ಕಂಕನಾಡಿಯ ನಾಗುರಿಯ ಒಕಿನವ ಬ್ಯಾಟರಿ ಸ್ಕೂಟರ್ ಶೋ ರೂಮ್ನಲ್ಲಿ ಈ ಅವಘಡ ಸಂಭವಿಸಿದೆ. ಇದರಿಂದ ಹಲವು ಸ್ಕೂಟರ್ ಗಳು ಬೆಂಕಿಗಾಹುತಿಯಾಗಿವೆ.

ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಸ್ಕೂಟರ್ ಶೋ ರೂಮ್ ಮೇಲ್ಗಡೆ ಮನೆ ಇದ್ದು, ಹಮೀದ್ ಎಂಬವರಿಗೆ ಸೇರಿದೆ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
- ಅಮೆರಿಕ-ಇರಾನ್ ನಡುವೆ ಶಾಂತಿ ಒಪ್ಪಂದ ಅಂತಿಮ; ಜೂ. 19ರಂದು ಸ್ವಿಟ್ಚರ್ಲೆಂಡ್ನಲ್ಲಿ ಅಧಿಕೃತ ಸಹಿ
- ಅಮೆರಿಕದಲ್ಲಿ ವಿಮಾನ ಪತನ: ಓರ್ವ ಪೈಲಟ್, 11 ಸ್ಕೈಡೈವರ್ಗಳು ಸಾವು
- ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಅನಂತ್ ಅಂಬಾನಿ ಭೇಟಿ
- ಮುಂಬೈ: ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ – ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣ
- ವಿಟ್ಲ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಮೂವರು ವಶ, ಕೋಳಿಗಳು ಸೇರಿ ನಗದು ವಶ

- Advertisement -








