- Advertisement -
- Advertisement -


ವಿಟ್ಲ: ಯುವಕನೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ.
ಕನ್ಯಾನದ ಚಾಕೆತ್ತಡಿ ದಿನೇಶ್ ಮೃತ ಯುವಕ. ಮೊದಲು ಆಟೋ ಚಾಲಕನಾಗಿ ದುಡಿಯುತ್ತಿದ್ದು, ಈಗ ಯಕ್ಷಗಾನ ಮೇಳದಲ್ಲಿ ಕೆಲಸ ಮಾಡುತ್ತಿದ್ದರು.

ಇವರು ಅವಿವಾಹಿತರಾಗಿದ್ದು, ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಪುತ್ತೂರು: ಕರ್ತವ್ಯದಲ್ಲಿದ್ದ ಲೈನ್ಮ್ಯಾನ್ ರವಿ ಗೌಡ ವಿದ್ಯುತ್ ಸ್ಪರ್ಶಿಸಿ ಸಾವು
- ಸಿಎನ್ಜಿ ತುಂಬಿಸುವಾಗ ಕಾರಿನ ಸಿಲಿಂಡರ್ ಸ್ಫೋಟ – ಕಾರು ಛಿದ್ರ ಛಿದ್ರ
- ಮಂಗಳೂರು: ಸರಣಿ ಮನೆಗಳ್ಳತನ; ₹18 ಲಕ್ಷ ಮೌಲ್ಯದ ಚಿನ್ನಾಭರಣಗಳು ಸೇರಿದಂತೆ ಕಳವು ಸೊತ್ತು ವಶ- ದೆಹಲಿ ಮೂಲದ ಇಬ್ಬರು ಮನೆಗಳ್ಳರ ಬಂಧನ
- ಕ್ವಾರಿ ನೀರಿನಲ್ಲಿ ಮುಳುಗಿ ಟೆಕ್ಕಿ ನಾಪತ್ತೆ – ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ
- 180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಗೆ 1 ಕೋಟಿ ರೂ. ಘೋಷಿಸಿದ ಮ್ಯಾನ್ಕೈಂಡ್ ಫಾರ್ಮಾ ಕಂಪನಿ

- Advertisement -








