Sunday, June 29, 2025
spot_imgspot_img
spot_imgspot_img

ಉಪ್ಪಿನಂಗಡಿ: ಫೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದವ ಮೈಸೂರಿನಲ್ಲಿ ಸಿಕ್ಕಿಬಿದ್ದ.!?

- Advertisement -
- Advertisement -

ಉಪ್ಪಿನಂಗಡಿ: ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೈಸೂರಿನಲ್ಲಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಕಲ್ಲೇರಿ ಜನತಾ ಕಾಲೋನಿ ನಿವಾಸಿ ಮುನಾಸಿರ್(21) ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮುನಾಸಿರ್ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ 71-2022 ಕಲಂ:363,376, (2) (ಎಫ್) (ಎನ್), 506 IPC ಮತ್ತು ಕಲಂ:5 (ಎಲ್),6 ಪೋಕ್ಸೋ ಕಾಯ್ದೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

Related news

error: Content is protected !!