- Advertisement -
- Advertisement -


ವಿಟ್ಲ: ಮನೆಯಿಂದ ತೆರಳಿದ ವೃದ್ಧರೋರ್ವರು ಮನೆಗೆ ಬಾರದೆ ನಾಪತ್ತೆಯಾದ ಘಟನೆ ನಡೆದಿದ್ದು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ಯಾನ ಬಂಡಿತ್ತಡ್ಕ ನಿವಾಸಿ ಮುಂಡಪ್ಪ (60) ಅವರು ಜು.4 ರಂದು ಮನೆಯಿಂದ ಪೇಟೆಗೆಂದು ತೆರಳಿದ್ದು , ಆದರೇ ಜು.5 ರವರೆಗೂಮನೆಗೆ ವಾಪಸ್ಸಾಗಲಿಲ್ಲ ಎಂದು ಮನೆಯವರು ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪರಿಚಿತರು ಯಾರದರೂ ಅವರನ್ನು ಕಂಡರೆ ತಕ್ಷಣ ಠಾಣೆಗೆ ತಿಳಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ದಿಢೀರ್ 300 ಅಡಿ ಕುಸಿದ ಏರ್ ಇಂಡಿಯಾ ವಿಮಾನ – 12 ಮಂದಿಗೆ ಗಾಯ
- ಬಾಗಲಕೋಟೆ- ಅಕ್ರಮ ಗೋಮಾಂಸ ಸಾಗಣೆ ಪತ್ತೆ; ಟೋಲ್ ಗೇಟ್ ಬಳಿ ವಾಹನ ಹಿಡಿದ ಹಿಂದೂ ಕಾರ್ಯಕರ್ತರು
- ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ – ಉದಯನಿಧಿ ಸ್ಟಾಲಿನ್ ಬಂಧನ
- ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಸಹಾಯಕ ಇಂಜಿನಿಯರ್ ಮೇಲೆ ಹಲ್ಲೆ- ದೂರು ದಾಖಲು, ಪರಸ್ಪರ ಇತ್ಯರ್ಥ
- ಹಾಸನ: ಕಾರಿನ ಮೇಲೆ ಕಾಡಾನೆ ದಾಳಿ – ಚಾಲಕನ ಸಮಯಪ್ರಜ್ಞೆಯಿಂದ ಕುಟುಂಬ ಪಾರು

- Advertisement -








