- Advertisement -
- Advertisement -


ವಿಟ್ಲ: ಕೇಪು ಗ್ರಾಮದ ಕಲ್ಲಂಗಳದ ನಿವಾಸಿ ಚಂದ್ರಹಾಸ ಶೆಟ್ಟಿ ಇಂದು ಇಹಲೋಕ ತ್ಯಜಿಸಿದ್ದಾರೆ. ಕೇಪು ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷರೂ ಹೌದು.

ಮೃತರು ಇಬ್ಬರು ಹೆಣ್ಣು ಮಕ್ಕಳನ್ನು, ಅಳಿಯಂದಿರು, ಮೊಮ್ಮಕ್ಕಳನ್ನು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ ಕಲ್ಲಂಗಳದಲ್ಲಿ ನೆರವೇರಿಸಲಾಗುವುದು ಎಂದು ತಿಳಿದುಬಂದಿದೆ.


- Advertisement -








