- Advertisement -
- Advertisement -


ವಿಟ್ಲ: ನಿರಂತರ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ಥವ್ಯಸ್ಥಗೊಂಡಿದೆ. ಇನ್ನು ಕಳಪೆ ಹಾಗೂ ಅವ್ಯವಸ್ಥಿತ ಕಾಮಗಾರಿಯಿಂದ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಮುಂಭಾಗದ ಬಾಕಿಮಾರು ಜಯರಾಮ ಸಪಲ್ಯ ಮನೆಗೆ ಚರಂಡಿ ನೀರು ನುಗ್ಗಿದ ಘಟನೆ ನಡೆದಿದೆ. ಮನೆಯ ಒಳಗಡೆ ಪೂರ್ತಿ ನುಗ್ಗಿ ಮನೆ ಮಂದಿ ಸಮಸ್ಯೆ ಅನುಭವಿಸಿದ್ದಾರೆ.

- ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಿಜೆಪಿ ಬೃಹತ್ ಪ್ರತಿಭಟನೆ: ನಟ ಪ್ರಕಾಶ್ ರಾಜ್ ಬೆಂಬಲ
- ವಿಟ್ಲ: ಅನಾರೋಗ್ಯದಿಂದ ಯುವಕ ನಿಧನ
- ಮಹಜರಿಗೆ ಕರೆದೊಯ್ಯುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡೇಟು
- ಮಂಜೇಶ್ವರ : ಹಾಸ್ಟೆಲ್ ನಿಂದ ಇಬ್ಬರು ಬಾಲಕಿಯರು ನಾಪತ್ತೆ
- ಮಂಜೇಶ್ವರ: ಇಬ್ಬರು ಬಾಲಕರು ನಾಪತ್ತೆ



- Advertisement -








