Thursday, June 18, 2026
spot_imgspot_img
spot_imgspot_img

ಖ್ಯಾತ ನಟ ಚಿಯನ್‌ ವಿಕ್ರಮ್’ಗೆ ಹೃದಯಾಘಾತ.!

- Advertisement -
- Advertisement -

ತಮಿಳಿನ ಖ್ಯಾತ ನಟ ಚಿಯನ್‌ ವಿಕ್ರಮ್’ಗೆ ಹೃದಯಾಘಾತವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಚಿಯಾನ್ ವಿಕ್ರಮ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯು ಖಚಿತ ಮಾಹಿತಿಯನ್ನು ತಿಳಿಸಲಿಲ್ಲ.

ಅವರು ತಮ್ಮ ಮುಂಬರುವ ಚಿತ್ರ ಪೊನ್ನಿಯಿನ್ ಸೆಲ್ವನ್ ನ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಬೇಕಾಗಿತ್ತು, ಇಂದು ಸಂಜೆ 6 ಗಂಟೆಗೆ ಚೆನ್ನೈನಲ್ಲಿ ನಡೆಯಬೇಕಿತ್ತು. ಸದ್ಯ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!