- Advertisement -
- Advertisement -


ಮಂಗಳೂರು: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ.

ಅಕ್ರಮ ಗೋಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕುವ ಶಾಸಕ ಡಾ. ಭರತ್ ಶೆಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಖಾದರ್, ಯಾರೂ ಕಾನೂನು ಮೀರಿ ಹೋಗಬಾರದು. ಬಕ್ರೀದ್ ಹಿನ್ನೆಲೆಯಲ್ಲಿ ಕುರ್ಬಾನಿಯಾಗಿ 14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ. ಹಾಗಾಗಿ ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಈ ಬಗ್ಗೆ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಯು.ಟಿ ಖಾದರ್ ಹೇಳಿದ್ದಾರೆ.
ಬಕ್ರೀದ್ ಹಬ್ಬಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ
- ವಿಟ್ಲ: ಜೂಡೋ, ಕರಾಟೆ, ಟೈಕ್ವಾಂಡೋದಲ್ಲಿ ವಿದ್ಯಾರ್ಥಿಗಳ ಸಾಧನೆ; ರಾಜ್ಯಮಟ್ಟಕ್ಕೆ ಆಯ್ಕೆ
- ಜಿಲ್ಲಾ ಮಟ್ಟದ ಟೇಕ್ವಾಂಡೋದಲ್ಲಿ ರಿಯೋನ್ ಲಸ್ರಾದೋ ಪ್ರಥಮ; ರಾಜ್ಯ ಮಟ್ಟಕ್ಕೆ ಆಯ್ಕೆ
- ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿತ ಬಂಧನ
- ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿದ್ಯಾಶಂಕರ್ ಡಿ. ಅವರಿಗೆ ಸನ್ಮಾನ
- ನೆಲ್ಯಾಡಿಯಲ್ಲಿ ಯು-ಟರ್ನ್ಗಾಗಿ ಸೆ.9ರಂದು ಪ್ರತಿಭಟನೆ


- Advertisement -








