- Advertisement -
- Advertisement -


ಸುರತ್ಕಲ್: ಹೊನ್ನಕಟ್ಟೆ ಜಂಕ್ಷನ್ ಬಳಿ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಿನ್ನೆ ನಡೆದಿತ್ತು.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಓಮಿನಿ ಚಾಲಕ ಗೋಕುಲ ನಗರದ ಲೋಕೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಲಾರಿಯ ಚಾಲಕನ ಅಜಾಗೃಕತೆಯಿಂದ ನಿಂತಿದ್ದ ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಬಿದ್ದಿದ್ದು, ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿತ್ತು.

ಮೃತರು ಪತ್ನಿ ಹಾಗೂ ಇಬ್ಬರು ಸಣ್ಣ ಮಕ್ಕಳನ್ನು ಅಗಲಿದ್ದಾರೆ.


- Advertisement -








