Friday, September 18, 2026
spot_imgspot_img
spot_imgspot_img

ದ.ಕ ಜಿಲ್ಲೆಯಾದ್ಯಂತ ನಾಳೆ ಮುಂಜಾಗ್ರತಾ ಕ್ರಮಗಳೊಂದಿಗೆ ಶಾಲೆಗಳು ಪುನರಾರಂಭ; ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

- Advertisement -
- Advertisement -

ಕರಾವಳಿಯಲ್ಲಿ ಅಬ್ಬರಿಸುತ್ತಿರುವ ಮಳೆ ಇದೀಗ ರಾಜ್ಯದ ಉದ್ದಗಲಕ್ಕೂ ವ್ಯಾಪಿಸುವ ಮುನ್ಸೂಚನೆ ಇದೆ. ಜುಲೈ 15ರವರೆಗೂ ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ ಇದೆ. ಮಳೆ ಮುಂದುವರಿದ ಕಾರಣ ದಕ್ಷಿಣ ಕನ್ನಡದಲ್ಲಿ ಆರೆಂಟ್ ಅಲರ್ಟ್ ಘೋಷಿಸಲಾಗಿದೆ. ಆದ್ರೆ ನಾಳೆ ಅಂಗನವಾಡಿ ಸೇರಿದಂತೆ ಶಾಲೆಗಳಿಗೆ ರಜೆ ಇರುವುದಿಲ್ಲ. ಎಲ್ಲಾ ಮುನ್ನೆಚ್ಚರಿಕೆಗಳೊಂದಿಗೆ ಶಾಲೆಗಳನ್ನು ಪುನರಾರಂಭಿಸಲಾಗುವುದು.

ಯಾವುದೇ ಸಮಸ್ಯೆಗಳಾದಲ್ಲಿ ಡಿಡಿಪಿಐ, ಝಡ್ ಪಿ, ಡಿಸಿ ಕಚೇರಿಯಿಂದ ಪೂರ್ವಾನುಮತಿ ಪಡೆದು ಸ್ಥಳೀಯವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು.

- Advertisement -

Related news

error: Content is protected !!