- Advertisement -
- Advertisement -



ಕೊಡಗು; ಬಕ್ರೀದ್ ಹಿನ್ನೆಲೆ ಮನೆಗೆ ಮಾಂಸವನ್ನು ಕೊಂಡೊಯ್ಯುತ್ತಿದ್ದ ಬಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಾದಾಪುರ ಎಂಬಲ್ಲಿ ಈ ಘಟನೆ ನಡೆದಿದೆ.
ಸಫ್ವಾನ್ (12) ಎಂಬ ಅಪ್ರಾಪ್ತನ ಮೇಲೆ ಬಸ್ ನಿಂದ ಎಳೆದು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಎಸ್ ಡಿಪಿಐ ನಾಯಕ ಅಪ್ಸರ್ ಕೊಡ್ಲಿಪೇಟೆ ಟ್ವೀಟ್ ಮಾಡಿದ್ದು, ಕೊಡಗು ಜಿಲ್ಲೆಯ ಮಾದಾಪುರದಲ್ಲಿ ಹಬ್ಬದ ಪ್ರಯುಕ್ತ ಮನೆಗೆ 2 ಕೆ.ಜಿ ಮಟನ್ ಕೊಂಡೊಯುತ್ತಿದ್ದ 12 ವರ್ಷ ಪ್ರಾಯದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಂಡು ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

- ಮುಂದಿನ ಪ್ರಧಾನಿಯಾರಾಗಬೇಕು? -ಸಮೀಕ್ಷೆಯಲ್ಲಿ ಟಾಪ್-3ನಲ್ಲಿ ತಮಿಳುನಾಡು ಸಿಎಂ ವಿಜಯ್
- ಮಂಗಳೂರು:21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ಮಾಡುವಂತಿಲ್ಲ: ಅಪರ ಜಿಲ್ಲಾಧಿಕಾರಿ
- 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ
- 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬಂಧನ
- ಮೆದುಳು ನಿಷ್ಕ್ರಿಯ : ಪ್ರಣವ್ ಹೆಗ್ಡೆ ಕುಟುಂಬದಿಂದ ಅಂಗಾಂಗ ದಾನ


- Advertisement -








