Sunday, August 9, 2026
spot_imgspot_img
spot_imgspot_img

ಕರೋಪಾಡಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸಂಪೂರ್ಣವಾಗಿ ಸುಟ್ಟು ಭಸ್ಮ

- Advertisement -
- Advertisement -

ವಿಟ್ಲ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿ ನಡೆದಿದೆ.

ನಿನ್ನೆ ತಡರಾತ್ರಿ ದುರ್ಘಟನೆ ನಡೆದಿದ್ದು, ಉಮ್ಮರ್ ಎಂಬವರಿಗೆ ಸೇರಿದ ಅಂಗಡಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಸಂಪೂರ್ಣವಾಗಿ ಹೊತ್ತಿ ಉರಿದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

- Advertisement -

Related news

error: Content is protected !!