- Advertisement -
- Advertisement -


ವಿಟ್ಲ: ವಿದ್ಯುತ್ ಪರಿವರ್ತಕದ ಮೇಲೆ ಮರ ಬಿದ್ದು ವಿದ್ಯುತ್ ಪರಿವರ್ತಕ ಧರೆಗುರುಳಿದ ಘಟನೆ ನಡೆದಿದೆ.

ಬೃಹತ್ ಗಾತ್ರದ ಮರ ಬಿದ್ದ ಕಾರಣ ವಿದ್ಯುತ್ ಪರಿವರ್ತಕ ಧರೆಗುರುಳಿದ ಘಟನೆ ಕಂಬಳಬೆಟ್ಟುವಿನಲ್ಲಿ ನಡೆದಿದೆ. ಕಂಬಳಬೆಟ್ಟುವಿನ ಮಸೀದಿ ಬಳಿ ಈ ಘಟನೆ ನಡೆದಿದ್ದು, ಸದ್ಯ ಘಟನೆ ನಡೆದ ಸುತ್ತಮುತ್ತ ವಿದ್ಯುತ್ ಕಡಿತಗೊಂಡಿದೆ.


- Advertisement -