Thursday, June 18, 2026
spot_imgspot_img
spot_imgspot_img

ವಿಟ್ಲ: ಬೈಕ್ ಸ್ಕಿಡ್; ಅನ್ನಪೂರ್ಣ ಟ್ರಾವೆಲ್ಸ್ ನ ಮಾಲಕ ಸತ್ಯನಾರಾಯಣ ಭಟ್ ಮೃತ್ಯು

- Advertisement -
- Advertisement -

ವಿಟ್ಲ: ಬೈಕ್ ಸ್ಕಿಡ್ ಆಗಿ ಅನ್ನಪೂರ್ಣ ಟ್ರಾವೆಲ್ಸ್ ಮಾಲಕ ಕಾಶಿಮಠ ಸತ್ಯನಾರಾಯಣ ಭಟ್(54) ಮೃತರಾದ ಘಟನೆ ಇಂದು ನಡೆದಿದೆ.

ಸತ್ಯನಾರಾಯಣ ಭಟ್ ರವರು ಕನ್ಯಾನದಿಂದ ವಿಟ್ಲ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಅವರು ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!