- Advertisement -
- Advertisement -


ವಿಟ್ಲ: ವಿಟ್ಲ ಪಡೂರು ಗ್ರಾಮದ ಬಲಿಪಗುಳಿ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಫ್ಯಾಕ್ಟರಿ ಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೊಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ಕಾರಣ ಇನ್ನಷ್ಟೇ ತಿಳಿಯಬೇಕಿದೆ.



- Advertisement -








