Sunday, June 29, 2025
spot_imgspot_img
spot_imgspot_img

ಕಬಕ: ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆಗೈದ ಏಮಾಜೆ ಶಾಲೆಯ ಶಿಕ್ಷಕಿ ತ್ರಿವೇಣಿರವರಿಗೆ ಗೌರವ ಡಾಕ್ಟರೇಟ್‌

- Advertisement -
- Advertisement -
vtv vitla

ಕಬಕ: ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಬಂಟ್ವಾಳ ತಾಲ್ಲೂಕು, ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಏಮಾಜೆ ಇದರ ಸಹಶಿಕ್ಷಕಿ ತ್ರಿವೇಣಿಯವರಿಗೆ ಜುಲೈ 24ರಂದು ಗೋವಾದಲ್ಲಿ ರೆಜೆನ್ಸಿ ಇಂಟರ್ ನ್ಯಾಷನಲ್ ಥಿಯೋಲಾಜಿಕಲ್ ಯೂನಿವರ್ಸಿಟಿ ಒಂಟಾರಿಯೋ, ಕೆನಡಾದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಕಳೆದ 15 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವುದು ಮಾತ್ರವಲ್ಲದೇ, ಹಲವಾರು ಸಾಮಾಜಿಕ ಸೇವಾ ಕಾರ್ಯಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಇವರು 2019- 20 ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಇವರು ಬಂಟ್ವಾಳ ತಾಲ್ಲೂಕು ಮೆಲ್ಕಾರ್ ಶಾಖೆಯ ಮೆಸ್ಕಾಂ ಉದ್ಯೋಗಿ ಮುಜಲ ರಮೇಶ್ ಪೂಜಾರಿಯವರ ಧರ್ಮ ಪತ್ನಿಯಾಗಿದ್ದಾರೆ.

- Advertisement -

Related news

error: Content is protected !!