- Advertisement -
- Advertisement -



ಬೆಂಗಳೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ , ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ಎಂಬವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿರುವುದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.


- ದೆಹಲಿಯ ಜಂತರ್ ಮಂತರ್ನಲ್ಲಿ ʻಕಾಕ್ರೋಚ್ ಜನತಾ ಪಾರ್ಟಿʼ ಯಿಂದ ಪ್ರತಿಭಟನೆ
- ನೆಲಮಂಗಲದಲ್ಲಿ ಹಿಟ್ & ರನ್ಗೆ ಯುವಕ ಬಲಿ
- ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ಸ್ ಪೆಡ್ಲರ್ಗಳ ಬಂಧನ
- ವಿಜಯಪುರ: ಅಂತ್ಯಕ್ರಿಯೆ ಮುಗಿಸಿ ವಾಪಸ್ ಆಗ್ತಿದ್ದಾಗ ಗೂಡ್ಸ್ ವಾಹನ ಪಲ್ಟಿ – 30 ಜನರಿಗೆ ಗಾಯ
- ಭಂಗಾರ್ ಸ್ಫೋಟ ಪ್ರಕರಣ–ಟಿಎಂಸಿ ಮಾಜಿ ಶಾಸಕ ಸಾಕತ್ ಮೊಲ್ಲಾ ಬಂಧನ
- Advertisement -








