Friday, June 5, 2026
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ

- Advertisement -
- Advertisement -

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಇಂದು ಭೇಟಿ ನೀಡಲಿದ್ದಾರೆ.

11.15 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಜಯೇಂದ್ರ ಅವರು ಪುತ್ತೂರು ಮಾರ್ಗವಾಗಿ ಬೆಳ್ಳಾರೆಯ ನೆಟ್ಟಾರಿನ ಪ್ರವೀಣ್ ಮನೆಗೆ ಭೇಟಿ ನೀಡಲಿದ್ದಾರೆ.

- Advertisement -

Related news

error: Content is protected !!