- Advertisement -
- Advertisement -



ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಯ ಕಿಚ್ಚು ಜೋರಾಗಿದೆ. ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಯನ್ನು ಘೋಷಿಸುತ್ತಿದ್ದಾರೆ.

ಟೌನ್ ಹಾಲ್ ಬಳಿ ಕಾರ್ಯಕರ್ತರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೃತ್ಯ ಎಸಗಿದವರನ್ನು ಬಂಧಿಸಿ ಹತ್ಯೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ..!
ಇನ್ನು ಸಂತ್ರಸ್ಥ ಕುಟುಂಬಕ್ಕೆ ರಾಜಕೀಯ ನಾಯಕರು ಸಾಂತ್ವನ ಹೇಳಿದ್ದಾರೆ. ಇಂದು ಸಂಜೆ ಬೆಳ್ಳಾರೆ ನೆಟ್ಟಾರು ಮನೆಗೆ ಸಿಎಂ ಬೊಮ್ಮಾಯಿ ಭೇಟೆ ನೀಡಲಿದ್ದಾರೆ. ಇವರೊಂದಿಗೆ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ನಾಯಕರು ಭಾಗಿಯಾಗಲಿದ್ದಾರೆ.
- ವಿದೇಶಿ ಅಕ್ರಮ ಹೂಡಿಕೆ ಆರೋಪ: ಸತೀಶ್ ಜಾರಕಿಹೊಳಿಗೆ ಸೇರಿದ 3.3 ಕೋಟಿ ರೂ.ನಗದು, ವಿದೇಶಿ ಹಣ ಜಪ್ತಿ- ಈ.ಡಿ
- ವಿಟ್ಲ: ವಿಶ್ವ ಹಿಂದೂ ಪರಿಷದ್ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೊತ್ಸವ ಸಮಿತಿ ವಿಟ್ಲ ವತಿಯಿಂದ 45ನೇ ವರ್ಷದ ಶ್ರೀ ಗಣೇಶೋತ್ಸವ
- ವಿಟ್ಲ: ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಂಟ್ವಾಳ ಹಾಗೂ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿಟ್ಲ(RMSA) ಸಹಯೋಗದಲ್ಲಿ ಬಂಟ್ವಾಳ ತಾಲೂಕು ಮಟ್ಟದ 14ರ ವಯೋಮಿತಿ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ
- ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕೊಲೆ ಯತ್ನ ಪ್ರಕರಣ: 16 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
- ಗಣೇಶೋತ್ಸವ ಹಿನ್ನೆಲೆ: ಉಡುಪಿಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ
- Advertisement -








