Monday, November 9, 2026
spot_imgspot_img
spot_imgspot_img

ಚೆಸ್ ಒಲಿಂಪಿಯಾಡ್ ಉದ್ಘಾಟನೆ; ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮುಖ್ಯ; ಪ್ರಧಾನಿ ಮೋದಿ

- Advertisement -
- Advertisement -

ಭಾರತೀಯ ಕ್ರೀಡೆಗಳಿಗೆ ಇದಕ್ಕಿಂತ ಉತ್ತಮವಾದ ಸಮಯ ಹಿಂದೆಂದೂ ಇರಲಿಲ್ಲ. ನಾವು ಹಿಂದೆ ಗೆಲ್ಲದಿದ್ದ ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್‌ನಲ್ಲಿ ಗೆದ್ದಿದ್ದೇವೆ. ಇಂದು ಭಾರತದಲ್ಲಿ 44 ನೇ ಚೆಸ್ ಒಲಿಂಪಿಯಾಡ್ ನಡೆಯುತ್ತಿದೆ.

ಯುಕೆಯಲ್ಲಿ ನಡೆಯುವ 22ನೇ ಕಾಮನ್‌ವೆಲ್ತ್‌ನಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಸೋತವರು ಎಂಬುದಿಲ್ಲ , ವಿಜೇತರು ಮತ್ತು ಭವಿಷ್ಯದ ವಿಜೇತರು ಇದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಚೆಸ್ ಒಲಿಂಪಿಯಾಡ್ ಉದ್ಘಾಟಿಸಿ ಭಾಷಣ ಮಾಡಿದ ಮೋದಿ ಕ್ರೀಡಾ ಪ್ರತಿಭೆಗಳನ್ನು ಮತ್ತು ಮೂಲಸೌಕರ್ಯಗಳನ್ನು ಪೋತ್ಸಾಹಿಸುವುದು ಮುಖ್ಯ ಎಂದಿದ್ದಾರೆ.

- Advertisement -

Related news

error: Content is protected !!