Saturday, June 28, 2025
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ನಾವೂರು ನಿವಾಸಿ ಅಬೀದ್(22), ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್(28) ಬಂಧಿತ ಆರೋಪಿಗಳು.

ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಇದೀಗ ಮತ್ತಿಬ್ಬರನ್ನು ಬಂಧಿಸಿದ್ದಾರೆ, ಇದೀಗ ಬಂಧಿತರ ಸಂಖ್ಯೆ 6 ಕ್ಕೇರಿದೆ.

- Advertisement -

Related news

error: Content is protected !!