Monday, June 30, 2025
spot_imgspot_img
spot_imgspot_img

ವಿಟ್ಲ: ಓವರ್‌ ಟೇಕ್‌ ಮಾಡುವ ವೇಳೆ ಜೀಪ್‌ಗೆ ಡಿಕ್ಕಿ ಹೊಡೆದ ಆಕ್ಟೀವಾ

- Advertisement -
- Advertisement -

ವಿಟ್ಲ: ಓವರ್‌ ಟೇಕ್ ಮಾಡುವ ಭರದಲ್ಲಿ ಹೋಂಡಾ ಆಕ್ಟಿವಾ ಜೀಪ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ.

ಗಾಯಳುವನ್ನು ದಿನೇಶ್ ಅಲಂಗಾರ್ ಎಂದು ಗುರುತಿಸಿದ್ದು ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

vtv vitla
- Advertisement -

Related news

error: Content is protected !!