- Advertisement -
- Advertisement -


ವಿಟ್ಲದ ಮಂಗಿಲಪದವು ಪೆಟ್ರೋಲ್ ಪಂಪ್ ಹಿಂಭಾಗದಲ್ಲಿರುವ ಲಕ್ಷ್ಮಣ್ ಎಂಬವರ ಮನೆಯ ಚಿನ್ನು ಎಂಬ ಹೆಸರಿನ ಪರ್ಷಿಯನ್ ಬೆಕ್ಕು ಕಾಣೆಯಾಗಿರುತ್ತದೆ. ಸಿಕ್ಕಿದಲ್ಲಿ ಹಿಂದಿರುಗಿಸಬೇಕಾಗಿ ವಿನಂತಿಸಿದ್ದಾರೆ. ಹಾಗೂ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಮನೆಯವರೊಂದಿಗೆ ಅನ್ಯೋನ್ಯವಾಗಿದ್ದ ಚಿನ್ನು..!
ಲಕ್ಷ್ಮಣ್ ಎಂಬವರು ಸಾಕಿದ್ದ ಚಿನ್ನು ಎಂಬ ಹೆಸರಿನ ಬೆಕ್ಕು ಮನೆಯವರೊಂದಿಗೆ ಅನ್ಯೋನ್ಯತೆಯಿಂದ ಇದ್ದು ಎಲ್ಲರ ಪ್ರೀತಿಗೆ ಪಾತ್ರವಾಗಿತ್ತು. ಕಳೆದ ಕೆಲವು ದಿನಗಳ ಹಿಂದೆ ಬೆಕ್ಕು ಕಾಣೆಯಾಗಿದೆ. ತಮ್ಮ ಪ್ರೀತಿಯ ಬೆಕ್ಕನ್ನು ಹುಡಿಕೊಟ್ಟವರಿಗೆ ಆಕರ್ಷಕ ಬಹುಮಾನ ನೀಡಲಾಗುವುದಾಗಿ ತಿಳಿಸಿದ್ದಾರೆ.
ಬೆಕ್ಕು ಸಿಕ್ಕಿದ್ದಲ್ಲಿ ಸಂಪರ್ಕಿಸಿ: 8088151835

- ಶಿವಮೊಗ್ಗ: ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು
- ಅಮೆರಿಕ-ಇರಾನ್ ನಡುವೆ ಶಾಂತಿ ಒಪ್ಪಂದ ಅಂತಿಮ; ಜೂ. 19ರಂದು ಸ್ವಿಟ್ಚರ್ಲೆಂಡ್ನಲ್ಲಿ ಅಧಿಕೃತ ಸಹಿ
- ಅಮೆರಿಕದಲ್ಲಿ ವಿಮಾನ ಪತನ: ಓರ್ವ ಪೈಲಟ್, 11 ಸ್ಕೈಡೈವರ್ಗಳು ಸಾವು
- ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಅನಂತ್ ಅಂಬಾನಿ ಭೇಟಿ
- ಮುಂಬೈ: ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ – ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣ

- Advertisement -








