Tuesday, April 30, 2024
spot_imgspot_img
spot_imgspot_img

ಸಿಸಿಬಿ ವಿಚಾರಣೆಗೆ ಹಾಜರಾಗ್ತಾರ ನಟಿ ರಾಗಿಣಿ..?-ಮನೆಯಲ್ಲೇ ಇಲ್ವಂತೆ ತುಪ್ಪದ ಹುಡುಗಿ

- Advertisement -G L Acharya panikkar
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಆರೋಪಕ್ಕೆ ಸಂಬಂಧಿಸಿ ನಟಿ ರಾಗಿಣಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಇಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆದರೆ ರಾಗಿಣಿ ಮನೆಯಲ್ಲಿ ಇಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

ಆರ್ ಟಿ ಒ ಸಿಬ್ಬಂದಿ ರವಿಶಂಕರ್ ಎಂಬುವರನ್ನು ವಿಚಾರಣೆ ನಡೆಸಿದ ಬಳಿಕ ಆತ ನೀಡಿದ ಮಾಹಿತಿ ಮೇರೆಗೆ ನಟಿ ರಾಗಿಣಿಗೆ ನೋಟಿಸ್ ನೀಡಲಾಗಿದೆ. ಸಿಸಿಬಿ ನೋಟಿಸ್ ಜಾರಿಯಾದ ಬಳಿಕ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ರಾಗಿಣಿ ಹೋರಹೋಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲ ಎಂದು ಸೆಕ್ಯೂರಿಟಿ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಹೀಗಾಗಿ ಇಂದಿನ ವಿಚಾರಣೆಗೆ ರಾಗಿಣಿ ಹಾಜರಾಗ್ತಾರ ಎಂಬುದನ್ನು ಕಾದು ನೋಡಬೇಕಿದೆ.

- Advertisement -

Related news

error: Content is protected !!