Tuesday, September 15, 2026
spot_imgspot_img
spot_imgspot_img

ಕಡಬ: ಕ್ಷುಲಕ ವಿಚಾರಕ್ಕೆ ಇತ್ತಂಡಗಳ ನಡುವೆ ಹಲ್ಲೆ

- Advertisement -
- Advertisement -

ಕಡಬ: ಕ್ಷುಲಕ ವಿಚಾರಕ್ಕೆ ಸಂಬಂಧಿಸಿ ಇತ್ತಂಡದೊಳಗೆ ಹಲ್ಲೆ ನಡೆದಿದೆ.

ಕಡಬ ತಾಲೂಕಿನ ಆತೂರಿನಲ್ಲಿ ಆ.15ರ ಸಂಜೆ ಘಟನೆ ನಡೆದಿದ್ದು ಇತ್ತಂಡದ ಇಬ್ಬರು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆಗೊಳಗಾದ ಆತೂರು ಜನತಾ ಕಾಲೊನಿ ನಿವಾಸಿ ನವಾಜ್ ಎಂಬವರು ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಆತೂರಿನ ನೌಫಲ್ ಎಂಬವರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ.

- Advertisement -

Related news

error: Content is protected !!