Tuesday, June 23, 2026
spot_imgspot_img
spot_imgspot_img

ಡ್ರಗ್ಸ್ ಮಾಫಿಯಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ.

- Advertisement -
- Advertisement -

ಮಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು.

ಡ್ರಗ್ಸ್ ಮಾಫಿಯಾದ ವಿರುದ್ದ ಮಂಗಳೂರಿನಲ್ಲಿ‌ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಇಸಿದರು. ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಎಬಿವಿಪಿ‌ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,ಡ್ರಗ್ಸ್ ಮಾಫಿಯಾದ ವಿರುದ್ದ ಧಿಕ್ಕಾರ ಕೂಗಿದ್ದಾರೆ.

ಬೆಂಗಳೂರಿನಲ್ಲಿ ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಲಿಂಕ್ ಇರೋ ಮಾಹಿತಿ ಹೊರ ಬರುತ್ತಿದ್ದು,ಮಂಗಳೂರಿನಲ್ಲೂ ವಿದ್ಯಾರ್ಥಿ ಸಮುದಾಯದಲ್ಲೂ ಡ್ರಗ್ಸ್ ಜಾಲ ಇದೆ.ಹೀಗಾಗಿ ಜಿಲ್ಲೆಯ ಪೊಲೀಸರು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.

- Advertisement -

Related news

error: Content is protected !!