Sunday, August 9, 2026
spot_imgspot_img
spot_imgspot_img

ವಿಟ್ಲ: ಆ.21 (ನಾಳೆ) ಸಾರ್ವಜನಿಕ ಶ್ರೀ ಗಣೇಶೋತ್ಸವ ಹಬ್ಬ ಆಚರಿಸುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಆಯೋಜಕರ ಸಭೆ

- Advertisement -
- Advertisement -

ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಹಬ್ಬ ಆಚರಿಸುವ ಕುರಿತು ಆ.21(ನಾಳೆ) ರಂದು ಸಂಜೆ 5ಕ್ಕೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಆಯೋಜಕರ ಸಭೆ ಕರೆಯಲಾಗಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಆಯೋಜಕರು ಈ ಸಭೆಯಲ್ಲಿ ಕಡ್ಡಾಯ ಭಾಗವಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!