Tuesday, September 15, 2026
spot_imgspot_img
spot_imgspot_img

ಬುಡೋಳಿ: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ: ದ್ವಿಚಕ್ರ ವಾಹನ ಸವಾರ ಗಂಭೀರ..!

- Advertisement -
- Advertisement -

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಆಕ್ಟಿವಾ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಕ್ಟಿವಾ ಸವಾರ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.

ಗಡಿಯಾರ ಕಡೆಯಿಂದ ಮಾಣಿ ಕಡೆಗೆ ಹೋಗುತ್ತಿದ್ದ ಆಕ್ಟಿವಾ ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ.

ಘಟನೆಯಿಂದಾಗಿ ಮುಡಿಪು ನಿವಾಸಿ ಅಬೂಬಕ್ಕರ್ ರವರು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಮಾಣಿಯ ಸೋಶಿಯಲ್ ಇಕ್ವಾ ಫೆಡರೇಶನ್ ಆಂಬ್ಯುಲೆನ್ಸ್ ಮೂಲಕ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!