Tuesday, July 1, 2025
spot_imgspot_img
spot_imgspot_img

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಶಟಲ್‌ ಬ್ಯಾಡ್ಮಿಂಟನ್ ಪಂದ್ಯಾಟ

- Advertisement -
- Advertisement -

ವಿಟ್ಲ: ಪದವಿ ಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಶಟಲ್‌ ಬ್ಯಾಡ್ಮಿಂಟನ್ ಪಂದ್ಯಾಟ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಂಡಿತು.

ಹುಡುಗರ ಶಟಲ್‌ ಬ್ಯಾಡ್ಮಿಂಟನ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ವಿಠಲ ಪದವಿ ಪೂರ್ವ ಕಾಲೇಜು ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಸತ್ಯ ಸಾಯಿ ಲೋಕ ಸೇವಾ ಪಿ ಯು ಕಾಲೇಜು ಪಡೆದುಕೊಂಡಿತು.

ಹುಡುಗಿಯರ ಶಟಲ್‌ ಬ್ಯಾಡ್ಮಿಂಟನ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕಾರ್ಮಲ್ ಪಿ ಯು ಕಾಲೇಜು ಮೊಡಂಕಾಪು ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ವಿಠಲ ಪದವಿ ಪೂರ್ವ ಕಾಲೇಜು ಪಡೆದುಕೊಂಡಿತು.

ಈ ಸ್ಪರ್ಧೆಯಲ್ಲಿ 7 ಕಾಲೇಜುಗಳ ತಂಡಗಳು ಭಾಗವಹಿಸಿದ್ದವು.

- Advertisement -

Related news

error: Content is protected !!