Thursday, June 18, 2026
spot_imgspot_img
spot_imgspot_img

ಬಂಟ್ವಾಳ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಶ್ರೀ ಶಾರದಾಂಬಾ ಭಜನಾ ಮಂಡಳಿಗೆ ಅನುದಾನ ಮಂಜೂರು

- Advertisement -
- Advertisement -
vtv vitla

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಜಿಪಮೂಡ ಗ್ರಾಮದ ನಗ್ರಿ ಶ್ರೀ ಶಾರದಾಂಬಾ ಭಜನಾ ಮಂಡಳಿಗೆ 300000 ರೂಪಾಯಿ ಅನುದಾನ ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿ ಚೆನ್ನಪ್ಪ ಗೌಡರು ಸಮಿತಿಯವರಿಗೆ ಹಸ್ತಾಂತರಿಸಿದರು.

ಈ ಸಂಧರ್ಭ ಭಜನಾ ಮಂಡಳಿ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಹಾಗೂ ವಲಯದ ಮೇಲ್ವಿಚಾರಕರು ಮೋಹಿನಿ ಸೇವಾಪ್ರತಿನಿಧಿ ಪ್ರಮೀಳಾ ಒಕ್ಕೂಟದ ಅಧ್ಯಕರು ಹೇಮಾವತಿ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು. ಅಧ್ಯಕ್ಷರು ರತ್ನಾಕರ ಪೂಜಾರಿ, ಕಾರ್ಯದರ್ಶಿ ಶೈಲೇಶ್, ಸುಂದರ್ ಪೂಜಾರಿ, ಜಗದೀಶ್, ರಮೇಶ್ ನಾಯ್ಕ್, ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!