Sunday, June 29, 2025
spot_imgspot_img
spot_imgspot_img

ನಟಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಅರೆಸ್ಟ್

- Advertisement -
- Advertisement -

ಮುಂಬೈ: ಸುಶಾಂತ್ ಸಿಂಗ್ ಸಾವು ಪ್ರಕರಣದಲ್ಲಿ ಡ್ರಗ್ಸ್ ಬಳಕೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ನಟಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ನನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ನಿನ್ನೆ ರಿಯಾ ಮನೆ ಮೇಲೆ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬಳಿಕ ಶೋವಿಕ್ ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದರು. ನಂತರ ಆತನನ್ನು ಎನ್ ಸಿಬಿ ಬಂಧಿಸಿದೆ.

ಸುಶಾಂತ್ ಸಾವು ಪ್ರಕರಣಕ್ಕೆ ಸಂಬಂಧಿಸಿ ಎನ್ ಡಿ ಪಿಎಸ್ ಕಾಯ್ದೆ ಮೂಲಕ ರಿಯಾ ಹಾಗೂ ಆಕೆಯ ಸಹೋದರ ಶೋವಿಕ್ ಚಕ್ರವರ್ತಿ ವಿರುದ್ಧ ಎನ್ ಸಿಬಿ ಪ್ರಕರಣ ದಾಖಲಿಸಿದೆ.

- Advertisement -

Related news

error: Content is protected !!